ಶುಕ್ರವಾರ ಬೆಳಿಗ್ಗೆ ವಾಕಿಂಗ್‌ಗೆ ತೆರಳಿದ್ದ ಹಿರಿಯ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್‌ಡಿ) ತನ್ನ ಪ್ರಭಾವವನ್ನು ತೋರಿಸಲು ಆರಂಭಿಸಿದ್ದು, ಈ ಋತುವಿನ ಆರಂಭದಲ್ಲೇ ತೀರ್ಥಹಳ್ಳಿ ತಾಲೂಕಿನ ಕಟಗಾರು ಪಿಎಚ್‌ಸಿ ವ್ಯಾಪ್ತಿಯಲ್ಲಿ 10 ಪ್ರಕರಣಗಳು ಪತ್ತೆಯಾಗಿವೆ.