ಶಿವಮೊಗ್ಗದ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ಆಗಸ್ಟ್ 3ರಂದು ನಡೆದ 3ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಎರ್ಲಪಾಡಿ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಪ್ರಥ್ವಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.
ಆಗಸ್ಟ್ 3 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕುಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಷನ್ಸ್‌ನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.