ಕೇವಲ ಜಾತಿ ಆಧಾರಿತ ಗಣತಿ ಅಲ್ಲ, ಬದಲಿಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬುವುದನ್ನು ಪ್ರತಿಯೊಬ್ಬ ನಾಗರಿಕರೂ ಅರಿತುಕೊಳ್ಳಬೇಕು ಎಂದು ಸಚಿವರಾದ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನೀಡಿದ ಹೇಳಿಕೆಯೊಂದು ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದ ಪ್ರೀತಿಗೆ ಪಾತ್ರನಾಗಿರುವ ತಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ ಎಂದು ಅವರು ಹೇಳಿದ್ದಾರೆ.