Tag: Shivamogga

Browse our exclusive articles!

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಶಿವಮೊಗ್ಗ: ಶಾಲಾ ನೀರಿನ ತೊಟ್ಟಿಗೆ ವಿಷ ಬೆರೆಸಿದ್ದು 5ನೇ ತರಗತಿ ವಿದ್ಯಾರ್ಥಿ, ತನಿಖೆಯಲ್ಲಿ ದೃಢ!

ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣಿ ಗ್ರಾಮದ ಶಾಲೆಯಲ್ಲಿ ಕುಡಿಯುವ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಕುಬುಡೊ ಬುಡೋಕಾನ್ ವಿದ್ಯಾರ್ಥಿಗಳಿಗೆ 15 ಚಿನ್ನ 10 ಬೆಳ್ಳಿ 5 ಕಂಚಿನ ಪದಕ

ಆಗಸ್ಟ್ 3 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕುಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಷನ್ಸ್‌ನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ಛತ್ತೀಸ್ಗಡದಲ್ಲಿ ಬಂಧಿಸಿರುವ ಸಿಸ್ಟರ್ ಗಳ ಬಿಡುಗಡೆಗೆ ಒತ್ತಾಯ, ಕ್ರೈಸ್ತ ಸಂಘಟನೆಯ ಸಮಯ ಸಾಧಕ ನಡೆ ಖಂಡನೀಯ : ರುಡಾಲ್ಪ್ ಡಿ’ಸೋಜ

ಇತ್ತೀಚಿಗೆ ಛತ್ತೀಸ್ಗಡದಲ್ಲಿ ನಡೆದ ಎರಡು ಸಿಸ್ಟರ್ ಗಳ ಬಂಧನಕ್ಕೆ ಸಂಬಂಧಿಸಿದಂತೆ ಸರಕಾರ ಕೂಡಲೇ ತನಿಖೆಯನ್ನು ತೀವ್ರಗೊಳಿಸಿ ಬಂಧಿತರಾಗಿರುವ ಸಿಸ್ಟರ್ ಗಳನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ'ಸೋಜ ಒತ್ತಾಯಿಸಿದ್ದಾರೆ.

ಶಿವಮೊಗ್ಗ: ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಇಬ್ಬರು ಸಾವು; 15ಕ್ಕೂ ಹೆಚ್ಚು ಜನರಿಗೆ ಗಾಯ!

ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪದ ಅಗ್ರಹಾರ ಬಳಿ ಬುಧವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this