ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಒಕ್ಕಲಿಗ ಸಮುದಾಯ ಕೂಡ ಇತರ ಹಿಂದುಳಿದ ವರ್ಗಗಳ (OBC) ಪಟ್ಟಿಯಲ್ಲಿ ಬರುವ ಸಮಾಜವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಒಕ್ಕಲಿಗರ ನಾಯಕರಲ್ಲ, ಬದಲಿಗೆ ಸಮಗ್ರ ಅಹಿಂದ ಸಮುದಾಯವನ್ನು ಪ್ರತಿನಿಧಿಸುವ ನಾಯಕ ಎಂದು ಶ್ರೀ ನಂಜಾವಧೂತ ಸ್ವಾಮೀಜಿ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿಯೇ 'ಗಾಳ ಹಾಕಿ ಮೀನು ಹಿಡಿಯುವ' ತಮ್ಮ ತಾಳ್ಮೆ ಮತ್ತು ಕಲೆಗಾರಿಕೆಯ ಬಗ್ಗೆ ಮಾತನಾಡಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಊಹಾಪೋಹಗಳಿಗೆ ಮತ್ತು ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಮತ್ತು ದಿಟ್ಟ ಉತ್ತರ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆಯೊಂದನ್ನು ನೀಡುವ ಮೂಲಕ ರಾಜ್ಯ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಕುರ್ಚಿಯ ಚರ್ಚೆಗೆ ವಿಭಿನ್ನ ತಿರುವು ನೀಡಿದ್ದಾರೆ.
AI ತಂತ್ರಜ್ಞಾನವನ್ನು ಬಳಸಿ ಸಿದ್ಧಪಡಿಸಲಾದ ನಕಲಿ ವಿಡಿಯೋ ಪೋಸ್ಟ್ ಮಾಡಿ, ಡಿ.ಕೆ. ಶಿವಕುಮಾರ್ ಅವರ ಘನತೆಗೆ ಹಾನಿ ಉಂಟುಮಾಡಲು ಯತ್ನಿಸಿದ ಆರೋಪದ ಮೇಲೆ, 'ಕನ್ನಡ ಚಿತ್ರರಂಗ' ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯ ಬಳಕೆದಾರರ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ