ರಾಜ್ಯದ ಅತಿಥಿ ಶಿಕ್ಷಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮೂಲಕ ಸಿಹಿಸುದ್ದಿ ನೀಡಿದ್ದು, ಅವರ ಮಾಸಿಕ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.
ಇಂದು ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಕುರಿತು ತೀರ್ಪು ಪ್ರಕಟಿಸಲಿದ್ದು, ಕರ್ನಾಟಕ ರಾಜಕೀಯದ ಭವಿಷ್ಯಕ್ಕೆ ಮಹತ್ವದ ಬೆಳವಣಿಗೆಯಾಗಲಿದೆ