ಚಿನ್ನಯ್ಯ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಒಂದು ವಾರ ಕಳೆದಿತ್ತು. ಆದರೂ, ಸೂಕ್ತ ಜಾಮೀನುದಾರರು ಮತ್ತು ಭದ್ರತಾ ಬಾಂಡ್‌ನ ಕೊರತೆಯಿಂದಾಗಿ ಅವರು ಇನ್ನೂ ಶಿವಮೊಗ್ಗದ ಜೈಲಿನಿಂದ ಬಿಡುಗಡೆ ಭಾಗ್ಯ ಕಂಡಿಲ್ಲ.
ತಿರುಮಲ ತಿರುಪತಿ ದೇವಸ್ಥಾನ (TTD)ದ ಲಡ್ಡು ತಯಾರಿಕೆಯಲ್ಲಿ ಬಳಸಲಾಗುವ ತುಪ್ಪ ಕಲಬೆರಕೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT) ದೆಹಲಿ ಮೂಲದ ರಾಸಾಯನಿಕ ವ್ಯಾಪಾರಿಯೊಬ್ಬರನ್ನು ಬಂಧಿಸಿದೆ.