ಧರ್ಮಸ್ಥಳ ಗ್ರಾಮದ ಸುತ್ತಮುತ್ತಲ ಅನುಮಾನಾಸ್ಪದ ಸಾವುಗಳ ಕುರಿತು ಎಸ್‌ಐಟಿ ರಚನೆಯಾಗಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾಗಿರುವ ಶವಗಳ ಕುರಿತ ಪ್ರಕರಣದ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ಇದೀಗ ವಿಶೇಷ ತನಿಖಾ ತಂಡ (S.I.T.) ಒಂದನ್ನು ರಚಿಸಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ