ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳ ಇದರ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ "ಪರಿಸರ ಮಾಹಿತಿ ಮತ್ತು ಗಿಡ ನಾಟಿ" ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಪಳ್ಳಿಯಲ್ಲಿ ನಡೆಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾರ್ಕಳ ಬೈಲೂರು ವಲಯದ ಪಳ್ಳಿ ಒಕ್ಕೂಟದ ವತಿಯಿಂದ ಪಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 26 ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಕಾರ್ಕಳ ತಾಲೂಕಿನ ಅಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹೆಗ್ಡೆಯವರು ನೆರವೇರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್ ಉಡುಪಿ ತಾಲೂಕಿನ ಹಿರಿಯಡ್ಕ ವಲಯ ಮತ್ತು ಪಂಚನಬೆಟ್ಟು ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಕಾರ್ಕಳ ತಾಲೂಕಿನ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ರಾಜಾಪುರ ಸಭಾಭವನದಲ್ಲಿ ನಡೆಯಿತು.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.