ಪ್ರತಿ ವರ್ಷ ಅಕ್ಟೋಬರ್ 17 ರಂದು ಜಗತ್ತಿನಾದ್ಯಂತ 'ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ' (International Day for the Eradication of Poverty) ವನ್ನು ಆಚರಿಸಲಾಗುತ್ತದೆ.
ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (ಜಾತಿ ಸಮೀಕ್ಷೆ) ವಿರೋಧಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೇವಲ ಜಾತಿ ಆಧಾರಿತ ಗಣತಿ ಅಲ್ಲ, ಬದಲಿಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬುವುದನ್ನು ಪ್ರತಿಯೊಬ್ಬ ನಾಗರಿಕರೂ ಅರಿತುಕೊಳ್ಳಬೇಕು ಎಂದು ಸಚಿವರಾದ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.