ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಯಾವುದೇ ರೀತಿಯ ಅಪಪ್ರಚಾರ, ಅವಹೇಳನಕಾರಿ ಮಾಹಿತಿ ಪ್ರಕಟಣೆ, ಹಂಚಿಕೆ ಅಥವಾ ಪ್ರಚಾರ ನಿಷೇಧಿಸಲಾಗಿದೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ