ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವತಿಯ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ಕದ್ರಿ ಠಾಣೆಯ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ.
ಕಾಸರಗೋಡು ಮೂಲದ ಜನಪ್ರಿಯ ಯೂಟ್ಯೂಬರ್ ಒಬ್ಬನನ್ನು ಅಪ್ರಾಪ್ತ ಬಾಲಕಿಗೆ ವಿವಾಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೋಝಿಕ್ಕೋಡ್‌ನ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ
ಅಖಂಡ ಹಿಂದೂಸ್ಥಾನ್ ಎಂಬ ಫೇಸ್‌ಬುಕ್ ಪುಟದ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಮತ್ತು ಕೋಮು ಹಿಂಸೆಗೆ ಪ್ರಚೋದನೆ ನೀಡುವಂತಿರುವ ಪೋಸ್ಟ್ ಅನ್ನು ಹಂಚಿಕೊಂಡಿರುವ ಆರೋಪದ ಮೇಲೆ "ರತ್ನಾಕರ ಅಮೀನ್" ಎಂಬ ಫೇಸ್‌ಬುಕ್ ಖಾತೆದಾರರ ವಿರುದ್ಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ