ಚಿಕ್ಕಬಳ್ಳಾಪುರ ತಾಲ್ಲೂಕಿನ ಸುಪ್ರಸಿದ್ಧ ಶ್ರೀನಿವಾಸಸಾಗರ ಜಲಾಶಯದ ಸಮೀಪವಿರುವ ಗಂಗಮ್ಮ ದೇವಿಯ ವಿಗ್ರಹದ ಮೇಲೆ ಅನ್ಯಕೋಮಿನ ಮಹಿಳೆಯರು ಕಾಲಿಟ್ಟು ಸ್ನಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ರಾತ್ರಿ ವೇಳೆ ತನ್ನ ಹೆಂಡತಿ ಮಾನವ ರೂಪದಿಂದ ಹಾವಿನಂತೆ ಬದಲಾಗಿ ತನ್ನನ್ನು ಕಚ್ಚಿ ಕೊಲ್ಲಲು ಪ್ರಯತ್ನಿಸುತ್ತಾಳೆ ಎಂದು ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಆರೋಪಿಸಿರುವ ವಿಚಿತ್ರ ಘಟನೆ ವರದಿಯಾಗಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ