ಈ ದಿನವನ್ನು ಯುವಕರ ಕೌಶಲ್ಯ ವಿಕಾಸ, ಉದ್ಯೋಗ ಅವಕಾಶಗಳು ಮತ್ತು ಸಮರ್ಥ ಜಾಗತಿಕ ನಾಗರಿಕರಾಗಿ ಬೆಳೆಯುವ ಪ್ರಾಮುಖ್ಯತೆಯನ್ನು ಹೈಲೈಟ್ ಮಾಡಲು ಯುನೈಟೆಡ್ ನೇಷನ್ಸ್ ಸಂಸ್ಥೆ 2004ರಲ್ಲಿ ಘೋಷಿಸಿತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಶಿರಾಡಿಘಾಟ್‌ನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಜಲಪಾತವೊಂದರ ಬಳಿ ನಿಲ್ಲಿಸಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಜಲಪಾತಕ್ಕೆ ಉರುಳಿಬಿದ್ದಿದೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರ್ ಕಟ್ಟೆ ಬಳಿ ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆಯೊಬ್ಬರು ಧಾರಾಕಾರ ಮಳೆಯಲ್ಲಿ ನೆನೆಯುತ್ತಾ ರಸ್ತೆ ಬದಿಯಲ್ಲಿ ದೀರ್ಘ ಸಮಯ ಕುಳಿತಿದ್ದವರನ್ನು ಸ್ಥಳೀಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ತಕ್ಷಣ ಸ್ಪಂದಿಸಿ ರಕ್ಷಣೆ ಮಾಡಿರುವ ಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹತ್ತು ದಿನಗಳಿಂದ ಅಲೆಯುತ್ತಿದ್ದ, ಮಾನಸಿಕ ಅಸ್ವಸ್ಥತೆ ಹೊಂದಿದ ಅನುಮಾನಾಸ್ಪದ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ಮಾನವೀಯತೆ ಮೆರೆದು ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕಲ್ಪಿಸಿದ್ದರು. ಸಂಬಂಧಿಕರ ಪತ್ತೆಯಾಗದ ಕಾರಣ, ಇದೀಗ ಆ ಮಹಿಳೆಯನ್ನು ನಿಟ್ಟೂರಿನ ಮಹಿಳಾ ನಿಲಯದಲ್ಲಿ ಸೇರ್ಪಡೆ ಮಾಡಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ನ 10 ವರ್ಷದ ಸೇವೆಯನ್ನು ಸನ್ಮಾನಿಸುತ್ತಾ, ಎಂಆರ್ ಜಿ ಗ್ರೂಪ್ನ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಫೌಂಡೇಶನ್ಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.