ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ನಮ್ಮ ನೆಚ್ಚಿನ ಪ್ರಧಾನ ಮಂತ್ರಿಯಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಪೆರಂಪಲ್ಲಿ ಫಾತಿಮಾ ಮಾತೆ ಚರ್ಚ್ ವಠಾರದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು.
ಸ್ವರ್ಣ ಫ್ರೆಂಡ್ಸ್ ಗೋಳಿಕಟ್ಟೆ ಹೆರ್ಗ ಮತ್ತು ಬ್ರಹ್ಮಾ ಕುಮಾರೀಸ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 24 ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ವರೆಗೆ ಮಣಿಪಾಲದ ಕಸ್ತೂಬಾ೯ ಆಸ್ಪತ್ರೆಯ ರಕ್ತ ನಿಧಿ ವಿಭಾಗದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್‌ನ ಕಾರ್ಕಳ ಶಾಖೆಯ ವತಿಯಿಂದ, ವಿಜೇತ ವಿಶೇಷ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ಹಸ್ತಾಂತರಿಸಲಾಯಿತು.