ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ (Kiccha Sudeep) ಅವರು ತಮ್ಮ ಜನ್ಮದಿನದ ಮುನ್ನಾದಿನ, ಅಂದರೆ ಇಂದು (ಆಗಸ್ಟ್ 30, ಶನಿವಾರ) ಒಂದು ಮಹತ್ವದ ಮತ್ತು ಸಮಾಜಮುಖಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
"ಯೂತ್ ಬೆಸ್ಟ್ ಫ್ರೆಂಡ್ಸ್, ಪರ್ಕಳ" ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಶ್ರೀ ಚೇತನ್ ಕುಲಾಲ್ ಬಡಗಬೆಟ್ಟು ಹಾಗೂ ಕಾರ್ಯದರ್ಶಿಯಾಗಿ ಶ್ರೀ ಪ್ರಕೃತ್ ಹೆಗ್ಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಬಿಂಬ ಪ್ರಕಾಶನ ಸಮೂಹ ಮಾಧ್ಯಮ ಸಂಸ್ಥೆಗಳ ಮಾಲಕರಾದ ವಸಂತ್ ಕುಮಾರ್‌ರಿಗೆ ಬೆಂಗಳೂರುನಲ್ಲಿ ಲೇಖಕ ಹಾಗೂ ಸಾಹಿತಿ ಡಿ.ವಿ.ಜಿಯವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಜಿಲ್ಲಾ ಜನಜಾಗೃತಿ ವೇದಿಕೆಯ ಪ್ರಥಮ ತ್ರೈಮಾಸಿಕ ಸಭೆಯನ್ನು ಉಡುಪಿ ಅಂಬಲ್ಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ