ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿದ್ದ ಕನ್ನಡಿಗ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರು ಮೂವತ್ತು ವರ್ಷಗಳ ಅದ್ಭುತ ಸೇವೆಯ ನಂತರ ಈ ತಿಂಗಳ ಅಂತ್ಯಕ್ಕೆ ವೃತ್ತಿಯಿಂದ ನಿವೃತ್ತರಾಗಲಿದ್ದಾರೆ.
ಹಿರಿಯಡಕ ತಂಡದ ಸದಸ್ಯರು ಮತ್ತು ಶ್ರೀದೇವಿ ಫ್ರೆಂಡ್ಸ್ ಗುಡ್ಡೆಯಂಗಡಿ ಸದಸ್ಯರು ಪಂದ್ಯಾಕೂಟದ ಆಯೋಜಕರ ಪರವಾಗಿ ಐದು ಸಿ.ಸಿ. ಕ್ಯಾಮೆರಾಗಳು ಮತ್ತು ಅವುಗಳ ಸಂಪೂರ್ಣ ವ್ಯವಸ್ಥೆ ನಿರ್ವಹಣೆಯ ಸಾಧನಗಳನ್ನು ಕೊಂಡಾಡಿ ಶಾಲೆಗೆ ಕೊಡುಗೆಯಾಗಿ ನೀಡಲಾಗಿದೆ.
ಉಡುಪಿ: ನಿಟ್ಟೂರಿನಲ್ಲಿ ಮಲಮೂತ್ರಾದಿಗಳ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಹಾಗೂ ಮಾನಸಿಕ ಅಸ್ವಸ್ಥ ಮಗನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಾಯಿ ಕಮಲ ಶೆಟ್ಟಿ (80)...