ನಗರದಿಂದ ರಾಯಚೂರಿಗೆ ಹೊರಟಿದ್ದ ಖಾಸಗಿ ಬಸ್‌ವೊಂದು ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ್ಲದಿನ್ನೆಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ತಡರಾತ್ರಿ 2:30ರ ಸುಮಾರಿಗೆ ಸಂಭವಿಸಿದೆ.
ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ಯುವ ಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕ್ಷೇತ್ರದ ಪವಿತ್ರ ಸೇವೆಯಲ್ಲಿ ನಿರತರಾಗಿದ್ದ ಪ್ರಖ್ಯಾತ ಪುರೋಹಿತ ಶ್ರೀ ಜಗದೀಶ್ ಭಟ್ ಅವರು ದೇವರ ಸೇವೆ ಮಾಡುತ್ತಿದ್ದ ಸಮಯದಲ್ಲೇ ಇಹಲೋಕವನ್ನು ತ್ಯಜಿಸಿದ್ದು, ಸಮಸ್ತ ಸಮುದಾಯದಲ್ಲಿ ದುಃಖದ ಅಲೆ.