Tag: Spiritual News

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಂಕ್ರಾಂತಿ ಜೊತೆಗೂಡಿದ ಷಟ್ತಿಲಾ ಏಕಾದಶಿ: 23 ವರ್ಷಗಳ ಬಳಿಕ ದಕ್ಕಿದೆ ಸೂರ್ಯ-ವಿಷ್ಣು ಆರಾಧನೆಯ ಮಹಾ ಪುಣ್ಯಕಾಲ!

2026ರ ಮಕರ ಸಂಕ್ರಾಂತಿ ಹಬ್ಬದಂದೇ ಷಟ್ತಿಲಾ ಏಕಾದಶಿ ಬಂದಿದ್ದು, 23 ವರ್ಷಗಳ ನಂತರ ಇಂತಹ ಅಪರೂಪದ ಸಂಯೋಜನೆ ಸಂಭವಿಸುತ್ತಿದೆ.

ನವದೆಹಲಿ ಪೇಜಾವರ ಮಠದಲ್ಲಿ ಅದ್ಧೂರಿ ಚಂಡಿಕಾಯಾಗ: ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗಿ

ದೆಹಲಿಯ ವಸಂತ್‌ಕುಂಜ್‌ನಲ್ಲಿರುವ ಶ್ರೀ ಪೇಜಾವರ ಮಠದ ಶಾಖೆಯಲ್ಲಿ ಲೋಕಕಲ್ಯಾಣ ಮತ್ತು ದೆಹಲಿ ನಿವಾಸಿಗಳ ಸುಖ-ಸಮೃದ್ಧಿಗಾಗಿ ವಿಶೇಷವಾದ ಚಂಡಿಕಾ ಯಾಗವು ಅತ್ಯಂತ ವೈಭವದಿಂದ ಜರುಗಿತು.

ಪಣಿಯಾಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಸೆಪ್ಟೆಂಬರ್ 6 ರಂದು ಅನಂತ ಚತುರ್ದಶಿ ವ್ರತಾಚರಣೆ

ಪಣಿಯಾಡಿಯ ಶ್ರೀ ಲಕ್ಷ್ಮೀ ಅನಂತಾಸನ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಸೆಪ್ಟೆಂಬರ್ 6, 2025 ರಂದು ಅನಂತ ಚತುರ್ದಶಿ ವ್ರತಾಚರಣೆ

ಧರ್ಮಸಂರಕ್ಷಣೆಗಾಗಿ ಧರ್ಮಸ್ಥಳದಲ್ಲಿ ಯಾಗ: 3,000 ಭಕ್ತರೊಂದಿಗೆ ಆನಂದ ಗುರೂಜಿ ಪ್ರಾರ್ಥನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರು ಹಾಳು ಮಾಡಲು ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ, ಧರ್ಮಸಂರಕ್ಷಣೆಗಾಗಿ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ವಿಶೇಷ ಯಾಗವೊಂದು ನಡೆಯಿತು. ಮಹರ್ಷಿ ಆನಂದ ಗುರೂಜಿಯವರ ನೇತೃತ್ವದಲ್ಲಿ ಈ ಯಾಗವನ್ನು ನಡೆಸಲಾಯಿತು.

ದಿನ ವಿಶೇಷ – ಭೌಮ ಪ್ರದೋಷ ವ್ರತ

ಜುಲೈ 8ರಂದು (ಸೋಮವಾರ) ಆಚರಿಸಲಾಗುವ ಭೌಮ ಪ್ರದೋಷ ವ್ರತ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this