ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲ್ - ಬ್ಯಾಡ್ಮಿಂಟನ್ ಪಂದ್ಯಾಟ ದಲ್ಲಿ ಎಸ್.ವಿ.ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ. ಇಲ್ಲಿನ ಬಾಲಕರ ತಂಡವು ದ್ವಿತೀಯ ಸ್ಥಾನಗಳಿಸಿತು
ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ಒಂದು ದಿನದ ಕಾರ್ಯಗಾರವನ್ನು ಶ್ರೀ ವೆಂಕಟರಮಣ ದೇವ ಎಜುಕೇಶನ್ ಟ್ರಸ್ಟ್ ಕುಂದಾಪುರದ ಕಾರ್ಯದರ್ಶಿಗಳಾದ ಶ್ರೀ ಕೆ ರಾಧಾಕೃಷ್ಣ ಶೆಣೈ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ವತಿಯಿಂದ ಗರೋಡಿಯ ಕೂಡುಕಟ್ಟಿನ ವ್ಯಾಪ್ತಿಯಲ್ಲಿರುವ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.