spot_img

Tag: Suicide Case Karnataka

Browse our exclusive articles!

ಸರಕಾರಿ ಆಸ್ಪತ್ರೆಗಳ ವರ್ಗಾವಣೆ ಪ್ರಕ್ರಿಯೆ: ಡಾ. ಚಂದ್ರಕಾಂತ್ ಬೆಳ್ತಂಗಡಿಯಿಂದ ಕಾರ್ಕಳಕ್ಕೆ

ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ವೈದ್ಯಾಧಿಕಾರಿ ಡಾ. ಚಂದ್ರಕಾಂತ್ ಅವರನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳಾ ಪ್ರಯಾಣ, ಕಾರ್ಕಳ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು.

ಮೋಹನ್ ಭಾಗವತ್ ಹೇಳಿಕೆಯನ್ನು ಬೆಂಬಲಿಸಿದ ಬೇಳೂರು ಗೋಪಾಲಕೃಷ್ಣ: 75 ವರ್ಷದ ನಂತರ ಮೋದಿ ನಿವೃತ್ತಿ, ನಿತಿನ್ ಗಡ್ಕರಿ ಪ್ರಧಾನಿಯಾಗಲಿ!

ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ಪೂರೈಸಿದ ಬಳಿಕ ಅಧಿಕಾರದಿಂದ ಕೆಳಗಿಳಿದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಧಾನಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ.

“ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ: ಕೇಂದ್ರ ಸರ್ಕಾರಕ್ಕೆ ಸಂಸದ ಬ್ರಿಜೇಶ್ ಚೌಟ ಕೃತಜ್ಞತೆ”

ಮಂಗಳೂರು ನಗರಕ್ಕೆ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 'ಪ್ರಧಾನಮಂತ್ರಿ ಇ-ಬಸ್ ಸೇವಾ' ಯೋಜನೆಯಡಿ 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

No posts to display

ರಂಜಿತ್ ಪ್ರಭು ರವರು ಉಡುಪಿ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿಗೆ ನಾಮನಿರ್ದೇಶನ

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಕ್ರಿಯ ಸದಸ್ಯರಾಗಿರುವ ಶ್ರೀ ರಂಜಿತ್ ಪ್ರಭು ಅವರನ್ನು ರಾಜ್ಯ ಸರ್ಕಾರವು ಉಡುಪಿ ಜಿಲ್ಲಾ ಕಾರಾಗೃಹದ ಸಂದರ್ಶಕರ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನ ಮಾಡಿದೆ.
spot_imgspot_img
share this