Tag: Suicide Prevention
Browse our exclusive articles!
ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಂದ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ತೂಗು ಸೇತುವೆ ಲೋಕಾರ್ಪಣೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾಗಿರುವ, ದೇಶದ ಎರಡನೇ ಅತಿ ಉದ್ದದ ಸಿಗಂಧೂರು ತೂಗು ಸೇತುವೆಯನ್ನು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಲೋಕಾರ್ಪಣೆ ಮಾಡಿದರು.
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾಗಿ ಭರತ್ ಶೆಟ್ಟಿ ಅವಿರೋಧ ಆಯ್ಕೆ
ಕಾರ್ಕಳ ತಾಲೂಕಿನ ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಉದ್ಯಮಿ ಭರತ್ ಶೆಟ್ಟಿ ಪಮ್ಮೂಟ್ಟು ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸದಾನಂದ ಮಾಸ್ಟರ್ ರಾಜ್ಯಸಭೆಗೆ: ಎರಡು ಕಾಲು ಕಳೆದುಕೊಂಡ ಶಿಕ್ಷಕನಿಗೆ ರಾಷ್ಟ್ರಪತಿಯಿಂದ ಮನ್ನಣೆ!
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ನಾಲ್ವರು ಗಣ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು, ಅವರಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡಿದ್ದರೂ ಸಮಾಜದಲ್ಲಿ ತಮ್ಮ ವಿಶಿಷ್ಟ ವ್ಯಕ್ತಿತ್ವದಿಂದ ಗುರುತಿಸಿಕೊಂಡಿರುವ ಸದಾನಂದನ್ ಮಾಸ್ಟರ್ (ಸಿ. ಸದಾನಂದನ್ ಮಾಸ್ಟರ್) ಒಬ್ಬರು.
ಉಡುಪಿ ಶೀರೂರು ಪರ್ಯಾಯ: ಕಟ್ಟಿಗೆ ಮುಹೂರ್ತ ಸಂಪನ್ನ
ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಧಾರ್ಮಿಕ ವಿಧಿಯಾದ "ಕಟ್ಟಿಗೆ ಮುಹೂರ್ತವು" ಇಂದು ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಜೃಂಭಣೆಯಿಂದ ನಡೆಯಿತು.
No posts to display

ಸರಕಾರಿ ಆಸ್ಪತ್ರೆಗಳ ವರ್ಗಾವಣೆ ಪ್ರಕ್ರಿಯೆ: ಡಾ. ಚಂದ್ರಕಾಂತ್ ಬೆಳ್ತಂಗಡಿಯಿಂದ ಕಾರ್ಕಳಕ್ಕೆ
ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ವೈದ್ಯಾಧಿಕಾರಿ ಡಾ. ಚಂದ್ರಕಾಂತ್ ಅವರನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.