ದಿಲ್ಲಿ ಹೈಕೋರ್ಟ್‌ನ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ತ್ರಿಸದಸ್ಯ ಸಮಿತಿಯನ್ನು ರಚಿಸಿದ್ದಾರೆ
ಖಾಸಗಿ ಆಸ್ಪತ್ರೆಗಳು ರೋಗಿಗಳ ಮೇಲೆ ಔಷಧ ಖರೀದಿಗೆ ಒತ್ತಡ ಹೇರುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಮಾರ್ಗಸೂಚಿ ಜಾರಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್, ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾದ ಕಲಂ 35ರಡಿ ವಾಟ್ಸಾಪ್ ಅಥವಾ ಇತರ ವಿದ್ಯುನ್ಮಾನ ವಿಧಾನಗಳ ಮೂಲಕ ಬಂಧನ-ಪೂರ್ವ ನೋಟಿಸ್‌ಗಳನ್ನು ಕಳುಹಿಸುವಂತಿಲ್ಲ ಎಂದು ಹೇಳಿದೆ.