Tag: Surathkal
Browse our exclusive articles!
ಪರಮಪೂಜ್ಯ ಲಿಂಗೈಕ್ಯ ಡಾ ಶರಣಬಸಪ್ಪ ಅಪ್ಪವರಿಗೆ ಕೇಂದ್ರ ಸರ್ಕಾರ ಈ ಬಾರಿ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಲಿ : ಶಶೀಲ್ ಜಿ ನಮೋಶಿ
ಶಶೀಲ್ ಜಿ ನಮೋಶಿ ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸ್ಯಾಕ್ ಸಭಾಂಗಣದಲ್ಲಿ ನಡೆದ ಅಗಸ್ಟ್ 14 ರಂದು ಲಿಂಗೈಕ್ಯರಾದ ಪರಮ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪ ಅವರಿಗೆ ಸಂಸ್ಥೆಯ ವತಿಯಿಂದ ನಡೆದ ಶೃದ್ಧಾಂಜಲಿಯ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಲೂರ್ಡ್ಸ್ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ
ಆಗಸ್ಟ್ 3ರಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಲೂರ್ಡ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಜ್ಞಾನಸುಧಾ : ಮೌಲ್ಯಸುಧಾ-39ರಲ್ಲಿ ‘ಸ್ವದೇಶ ಮಂತ್ರ’ ; ಮೌಲ್ಯ ಶಿಕ್ಷಣವೇ ಸಮಾಜದ ಎಲ್ಲಾ ಕೆಡುಕುಗಳಿಗೆ ರಾಮಬಾಣ : ನಿತ್ಯಾನಂದ ಎಸ್.ಬಿ.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-39ರಲ್ಲಿ 'ಸ್ವದೇಶಿ ಚಿಂತನೆ-ಯುವಕರಲ್ಲಿ ರಾಷ್ಟ್ರ ಭಕ್ತಿಯ ಬೆಳವಣಿಗೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ನಿತ್ಯಾನಂದ ಎಸ್.ಬಿ. ಮಾತನಾಡಿದರು.
ಮೂಡಬಿದ್ರೆ ಬಸ್ಸಿನಲ್ಲಿ ವ್ಯಕ್ತಿಯೋರ್ವನ ಅಸಭ್ಯ ವರ್ತನೆಗೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡಬಿದ್ರೆ ವತಿಯಿಂದ ದೂರು ದಾಖಲು
ಮೂಡಬಿದ್ರೆ ಬಸ್ಸಿನಲ್ಲಿ ವ್ಯಕ್ತಿಯೋರ್ವನ ಅಸಭ್ಯ ವರ್ತನೆಗೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡಬಿದ್ರೆ ವತಿಯಿಂದ ದೂರು ದಾಖಲಿಸಲಾಗಿದೆ.
No posts to display

ಇಂದು ಪೆರ್ಡೂರು ಪ್ರಭಾಕರ ಕಲ್ಯಾಣಿಯವರ ನುಡಿನಮನ ಕಾರ್ಯಕ್ರಮ
ದಿನಾಂಕ 08-08-2025ರಂದು ದೈವಾಧೀನರಾದ ರಂಗಭೂಮಿ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ತಮ್ಮ ಸೇವೆ ಸಲ್ಲಿಸಿದ್ದ, "ಕೂಡ್ದಿ ಕಲಾವಿದೆರ್ - ಪೆರ್ಡೂರು" ಸಂಸ್ಥೆಯ ಸ್ಥಾಪಕರಾದ ಪೆರ್ಡೂರು ಪ್ರಭಾಕರ ಕಲ್ಯಾಣಿಯವರ ಸ್ಮರಣಾರ್ಥ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.