Tag: suspended
Browse our exclusive articles!
ಸಗಣಿ ಕೈಗಳಿಂದ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ನಿತ್ಯಾ ಮೆನನ್: ಆಶ್ಚರ್ಯಕರ ಘಟನೆ ಬಿಚ್ಚಿಟ್ಟ ನಟಿ!
ಕನ್ನಡದಲ್ಲಿ 'ಜೋಶ್', 'ಮೈನಾ', 'ಕೋಟಿಗೊಬ್ಬ 2' ಚಿತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ನಿತ್ಯಾ, ಇತ್ತೀಚೆಗೆ ತಮ್ಮ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಹಿಂದಿನ ದಿನ ನಡೆದ ಅಚ್ಚರಿಯ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡಕುಸಿತ: ವಾಹನ ಸಂಚಾರ ಸ್ಥಗಿತ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಇಂದು (ಗುರುವಾರ, ಜುಲೈ 17) ಬೆಳಿಗ್ಗೆ ಹೆದ್ದಾರಿ ಬದಿಯ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ದಿನ ವಿಶೇಷ – ನೆಲ್ಸನ್ ಮಂಡೇಲಾ ಅಂತರರಾಷ್ಟ್ರೀಯ ದಿನ
ಈ ದಿನವು ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾನ್ ನಾಯಕ, ಶಾಂತಿಯ ಸಂಕೇತ, ಮತ್ತು ನೋಬೆಲ್ ಪ್ರಶಸ್ತಿ ವಿಜೇತ ನೆಲ್ಸನ್ ಮಂಡೇಲಾ ಅವರ ಜನ್ಮದಿನವಾಗಿದೆ
ಕಾರ್ಕಳ ಶಾಸಕ ಸುನಿಲ್ ಕುಮಾರ್ ತಂದೆ, ಹಿರಿಯ ಶಿಕ್ಷಣತಜ್ಞ ಎಂ.ಕೆ. ವಾಸುದೇವ ಇನ್ನಿಲ್ಲ
ಕಾರ್ಕಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಪಿತೃ ವಿಯೋಗವಾಗಿದೆ. ಅವರ ತಂದೆ, ಎಂ.ಕೆ. ವಾಸುದೇವ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು (ಜುಲೈ 17, 2025) ಬೆಳಗ್ಗೆ ನಿಧನರಾಗಿದ್ದಾರೆ.
No posts to display

ಉಡುಪಿ: ಭಾರಿ ಮಳೆ ಹಿನ್ನೆಲೆ, ಜುಲೈ 17ರಂದು ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಣೆ
ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಜನಜೀವನಕ್ಕೆ ಅಡ್ಡಿಯಾಗುತ್ತಿದ್ದು, ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.