ಉಚಿತ ಕೊಡುಗೆಗಳು ಆರ್ಥಿಕತೆಗೆ ಅಡ್ಡಿಯಾಗುತ್ತವೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಸರ್ಕಾರಗಳು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಿ ಎಂದ ನ್ಯಾಯಾಲಯದ ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಖ್ಯಾತ ನಟ ಅಜಿತ್ ಕುಮಾರ್, ನಟ ಅರವಿಂದ್ ಸ್ವಾಮಿ ಹಾಗೂ ನಟಿ-ರಾಜಕಾರಣಿ ಖುಷ್ಬು ಅವರ ನಿವಾಸಗಳಿಗೆ ಭಾನುವಾರ ರಾತ್ರಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ.