ಕನ್ನಡ ಚಿತ್ರರಂಗದ ವಿಶಿಷ್ಟ ನಿರ್ದೇಶಕ ಹಾಗೂ ನಟ ಉಪೇಂದ್ರ ಅವರ 1999 ರ ಸೈಕಲಾಜಿಕಲ್ ಥ್ರಿಲ್ಲರ್ ಕಲಾಕೃತಿ 'ಉಪೇಂದ್ರ' ಸಿನಿಮಾ ಇದೀಗ ಬರೋಬ್ಬರಿ 26 ವರ್ಷಗಳ ನಂತರ ತೆಲುಗು ರಾಜ್ಯಗಳಲ್ಲಿ ಗ್ರ್ಯಾಂಡ್ ಆಗಿ ರೀ-ರಿಲೀಸ್‌ಗೆ ಸಿದ್ಧವಾಗಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ