ತಮಿಳುನಾಡು ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳಲ್ಲಿ ಗೆದ್ದು ಇತಿಹಾಸ ಬರೆದಿದೆ. ಸವಾಲು ಹಾಕಿದ್ದ ವಿಮರ್ಶಕ ಪ್ರಶಾಂತ್ ರಂಗಸ್ವಾಮಿ ಶಿರಮುಂಡನ ಮಾಡಿಕೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
ತಮಿಳುನಾಡು ಚುನಾವಣೆಯಲ್ಲಿ 108 ಸ್ಥಾನ ಗೆದ್ದಿರುವ ವಿಜಯ್ ನೇತೃತ್ವದ ಟಿವಿಕೆ, ಮೈತ್ರಿ ಬಲದೊಂದಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ರಾಜ್ಯಪಾಲರ ಭೇಟಿಗೆ ಸಮಯ ಕೋರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.