spot_img

Tag: tornado

Browse our exclusive articles!

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಹನೀಯರ ಜನ್ಮದಿನ ಆಚರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹನೀಯರಾದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಉಡುಪಿಯ ಪ್ರಸಿದ್ಧ ಆಭರಣ ಜ್ಯುವೆಲ್ಲರ್ಸ್‌ನ ನಿರ್ದೇಶಕ ಸುಭಾಶ್ ಕಾಮತ್ ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಕ್ಲಬ್ ಗೋಲ್ಡ್ ಅವಾರ್ಡ್

ಉಡುಪಿಯ ಪ್ರಸಿದ್ಧ ಉದ್ಯಮಿ ಹಾಗೂ ಆಭರಣ ಜ್ಯುವೆಲ್ಲರ್ಸ್‌ನ ನಿರ್ದೇಶಕ ಸುಭಾಶ್ ಎಂ. ಕಾಮತ್ ಅವರು ತಮ್ಮ ಛಾಯಾಗ್ರಹಣದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ. ಅವರ ವನ್ಯಜೀವಿ ಛಾಯಾಚಿತ್ರವೊಂದು ಪ್ರತಿಷ್ಠಿತ ಕ್ಲಬ್ ಗೋಲ್ಡ್ ಅವಾರ್ಡ್‌ಗೆ ಭಾಜನವಾಗಿದೆ.

ಧರ್ಮಸ್ಥಳ ಪ್ರಕರಣ: ‘ಅನನ್ಯಾ ಭಟ್ ಪಾತ್ರ ಕಟ್ಟುಕಥೆಯೇ? – ದೂರುದಾರ ಸುಜಾತಾ ಭಟ್ ಬಗ್ಗೆ ಹೊಸ ಅನುಮಾನ

ಎಸ್‌ಐಟಿ ಶೋಧ ಕಾರ್ಯದಲ್ಲಿ ಯಾವುದೇ ಕುರುಹುಗಳು ಪತ್ತೆಯಾಗದಿರುವ ನಡುವೆ, ದೂರುದಾರರಾದ ಸುಜಾತಾ ಭಟ್ ಅವರ ಬಗ್ಗೆ ಕೆಲವು ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ.

ಧರ್ಮಸ್ಥಳ ಪ್ರಕರಣ: ‘ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿಲ್ಲ’, ಟಿವಿ ವರದಿಗಳು ಸುಳ್ಳು-ಎಸ್‌ಐಟಿ ಸ್ಪಷ್ಟನೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂಬ ಕೆಲವು ಮಾಧ್ಯಮಗಳ ವರದಿಗಳು ಸಂಪೂರ್ಣ ಸುಳ್ಳು ಎಂದು ತನಿಖೆ ನಡೆಸುತ್ತಿರುವ ಎಸ್‌ಐಟಿ (ವಿಶೇಷ ತನಿಖಾ ತಂಡ) ಸ್ಪಷ್ಟಪಡಿಸಿದೆ.

No posts to display

ನೀರೆ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

ದಿನಾಂಕ 23.08.20253e ಶನಿವಾರದಂದು ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಶೆಡ್ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟಿಸಲು ಆಯೋಜಿಸಲಾದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ
spot_imgspot_img
share this