ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಹತರಾದ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಅವರ ಸುರಕ್ಷತೆಗೆ ಸಾಕಷ್ಟು ಶ್ರಮಿಸಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.