ಕಾರ್ಕಳದ ಜೋಡುರಸ್ತೆಯ ವಿಜಯ ಕಾಂಪ್ಲೆಕ್ಸ್‌ನಲ್ಲಿ ಬಹು ನಿರೀಕ್ಷಿತ 'ದೊನ್ನೆ ಬಿರಿಯಾನಿ ಗ್ರಾಂಡ್ – ನಾಟಿ ಸ್ಟೈಲ್ ಫ್ಯಾಮಿಲಿ ರೆಸ್ಟೋರೆಂಟ್' ಜೂನ್ 8, 2025ರ ಆದಿತ್ಯವಾರ ಶುಭಾರಂಭಗೊಳ್ಳಲಿದೆ.
ಊಟದ ಜೊತೆಗೆ ಉಪ್ಪಿನಕಾಯಿಯನ್ನು ಪ್ರೀತಿಸುವ ಕನ್ನಡಿಗರಿಗೆ ಒಳ್ಳೆಯ ಸುದ್ದಿ! ನಿಂಬೆಹಣ್ಣಿನ ಉಪ್ಪಿನಕಾಯಿ ಕೇವಲ ರುಚಿಕರವಾಗಿರುವುದಲ್ಲದೇ, ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ