ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೀತಾ ನದಿಯು ತುಂಬಿ ಹರಿಯುತ್ತಿದ್ದು, ಹೆಬ್ರಿಯಿಂದ ಆಗುಂಬೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ
ಮುಂಗಾರು ಮಳೆಗೆ ಸಿದ್ಧತೆಗೆ ಕೇವಲ ಒಂದೂವರೆ ತಿಂಗಳು ಮಾತ್ರ ಉಳಿದಿದೆ. ಆದರೆ, ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯ ಅಸಂಪೂರ್ಣ ಕಾಮಗಾರಿ ಸಂಚಾರ ಸಮಸ್ಯೆಗೆ ಪರಿಹಾರವಾಗಿಲ್ಲ.