ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 15.11.2025 ರ ಶನಿವಾರದಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು.
ಶಶೀಲ್ ಜಿ ನಮೋಶಿ ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸ್ಯಾಕ್ ಸಭಾಂಗಣದಲ್ಲಿ ನಡೆದ ಅಗಸ್ಟ್ 14 ರಂದು ಲಿಂಗೈಕ್ಯರಾದ ಪರಮ ಪೂಜ್ಯ ಶ್ರೀ ಶರಣಬಸಪ್ಪ ಅಪ್ಪ ಅವರಿಗೆ ಸಂಸ್ಥೆಯ ವತಿಯಿಂದ ನಡೆದ ಶೃದ್ಧಾಂಜಲಿಯ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರ 90ನೇ ಜನ್ಮ ವರ್ಷಾಚರಣೆಗೆ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಶನಿವಾರ ಅದ್ದೂರಿಯಾಗಿ ಚಾಲನೆ ನೀಡಲಾಯಿತು.