Tag: Tribute

Browse our exclusive articles!

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರಂಗಭೂಮಿ ಕಲಾವಿದ ಪೆರ್ಡೂರು ಪ್ರಭಾಕರ ಕಲ್ಯಾಣಿ ಇನ್ನಿಲ್ಲ

ರಂಗಭೂಮಿ, ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪೆರ್ಡೂರು ಪ್ರಭಾಕರ ಕಲ್ಯಾಣಿ (65) ಅವರು ಇಂದು ನಿಧನರಾಗಿದ್ದಾರೆ.

ಡಾ. ಟಿ.ಎಂ.ಎ. ಪೈ ಸ್ಮರಣೆ: ಶಿಕ್ಷಣ, ಸಮಾಜಮುಖಿ ಕಾರ್ಯಗಳಿಂದ ಆದರ್ಶ ವ್ಯಕ್ತಿತ್ವ – ಲಕ್ಷ್ಮೀ ನಾರಾಯಣ ಕಾರಂತ

ಮುಕುಂದಕ್ರಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಶಾಲಾ ಸಂಸ್ಥಾಪಕರ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ

ರಾಜೀವ್ ಗಾಂಧಿ ಆಧುನಿಕ ಭಾರತದ ರುವಾರಿಯಾಗಿದ್ದರು, ದೇಶದ ಸರ್ವಾಂಗಿಣ ಅಭಿವೃದ್ಧಿಯು ಗ್ರಾಮೀಣ ಅಭಿವೃದ್ಧಿಯನ್ನು ಅವಲಂಬಿಸಿದೆ

ಅಜರಾಮರ ವ್ಯಕ್ತಿತ್ವದ ಆರಾಧನೆ: ಡಾ.ರಾಜ್‌ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ವಿಶಿಷ್ಟ ಗೌರವ

ವರನಟ, ಕನ್ನಡ ಚಿತ್ರರಂಗದ ಕಂಠೀರವ ಡಾ. ರಾಜ್‌ಕುಮಾರ್ ಅವರ 96ನೇ ಜನ್ಮದಿನದ ಸಂಧರ್ಭದಲ್ಲಿ ರಾಜ್ಯಾದ್ಯಾಂತ ಅಭಿಮಾನಿಗಳು ಪೂಜೆ, ಸೇವಾ ಕಾರ್ಯಗಳಲ್ಲಿ ತೊಡಗಿಸಿ ಅವರ ನೆನಪನ್ನು ಜೀವಂತವಾಗಿಟ್ಟಿದ್ದಾರೆ.

ಉಡುಪಿಯ ಪ್ರಸಿದ್ಧ ಪಾಕತಜ್ಞ ನಾಗರಾಜ ಭಟ್ ವಿಧಿವಶ

ಖ್ಯಾತ ಪಾಕತಜ್ಞ ನಾಗರಾಜ ಭಟ್ (48) ಅವರು ಅಲ್ಪಕಾಲದ ಅಸೌಖ್ಯದಿಂದ ರವಿವಾರ ಸಂಜೆ ನಿಧನರಾದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this