ದಿ| ಯತೀಶ್ ಶೆಟ್ಟಿ ಅಭಿಮಾನಿ ಬಳಗ, ದೊಂಡೇರಂಗಡಿ ಇವರ ಆಶ್ರಯದಲ್ಲಿ “ಯತೀಶ್ ಶೆಟ್ಟಿ ಸ್ಮರಣಾರ್ಥ ರಾಷ್ಟ್ರ ಮಟ್ಟದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ - ಯತೀಶ್ ಟ್ರೋಫಿ 2025-26” ಇದೇ ಶನಿವಾರ, ಡಿಸೆಂಬರ್ 20 ರಂದು ದೊಂಡೇರಂಗಡಿಯ ಕಲ್ಲಜಾಲು ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.