ಅಂಬಾಗಿಲು ಜಂಕ್ಷನ್ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ದುರಂತ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಜಿಲ್ಲೆಯ ಸಂತೆಕಟ್ಟೆ ಜಂಕ್ಷನ್‌ನಲ್ಲಿ ಜುಲೈ 31ರ ಗುರುವಾರ ಬೆಳಗ್ಗೆ ಸಂಭವಿಸಿದ ಸರಣಿ ಅಪಘಾತದ ಹಿನ್ನೆಲೆಯಲ್ಲಿ ಈ ಪ್ರದೇಶದ ಸಂಚಾರ ವ್ಯವಸ್ಥೆಯ ದುರ್ಬಲತೆ ಮತ್ತೆ ಮುನ್ನೆಲೆಗೆ ಬಂದಿದೆ.