ದೇಶದ ಮೊದಲ ಉಪ ಪ್ರಧಾನಿ, 'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿಯಲ್ಲಿ ಜಿಲ್ಲಾ ಬಿಜೆಪಿಯ ನೇತೃತ್ವದಲ್ಲಿ 'ಏಕತಾ ನಡಿಗೆ' (Unity Walk) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು
'ವೋಟ್ ಚೋರಿ' ಆರೋಪ ಬಾಲಿಶ: 'ವಾಮಮಾರ್ಗದಿಂದ ಗೆಲ್ಲುವ ಅನಿವಾರ್ಯತೆ ಇರುವುದು ಸೋತ ಅಭ್ಯರ್ಥಿ ಪ್ರಸಾದ್ ಕಾಂಚನ್‌ಗೆ ಹೊರತು ಬಿಜೆಪಿಗಲ್ಲ'ಎಂದು ದಿನೇಶ್ ಅಮೀನ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ವಿಶ್ವದ ಅತಿ ದೊಡ್ಡ ಸೇವಾ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಸರನ್ನು ಪದೇ ಪದೇ ಜಪಿಸುತ್ತಾ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಪ್ರಿಯಾಂಕ ಖರ್ಗೆ ವರ್ತನೆ ಹಾಸ್ಯಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.