Tag: Udupi District News

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ನಗರ ಠಾಣೆ ಎಸ್.ಐ. ಸಂದೀಪ್ ಶೆಟ್ಟಿ ವರ್ಗಾವಣೆ

ಕಾರ್ಕಳ ನಗರ ಪೊಲೀಸ್ ಠಾಣೆಯ ಇಂಸ್ಪೆಕ್ಟರ್ (ಎಸ್.ಐ.) ಸಂದೀಪ್ ಶೆಟ್ಟಿ ಅವರನ್ನು ವರ್ಗಾವಣೆ ಮಾಡಲಾಗಿದೆ

ಸುಂದರಿ ನಾರಾಯಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣೆ

ಶ್ರೀನಾಥ್ ಶೆಟ್ಟಿ ಉದ್ಯಮಿ ಮುಂಬೈ 20 ನೇ ವರ್ಷದ ಲೇಖನ ಸಾಮಗ್ರಿ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ

ಸ್ಕೂಟಿ ಅಪಘಾತ: ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಮೃತ

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಗುವಿಗೆ ಐಸ್ ಕ್ರೀಂ ತರಲು ಹೊರಟಿದ್ದ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷನೊಬ್ಬ, ಸ್ಕೂಟಿಯು ನಿಯಂತ್ರಣ ತಪ್ಪಿ ಸೇತುವೆಯಿಂದ ಹೊಳೆಗೆ ಬಿದ್ದು ದುರ್ಘಟನೆಯಲ್ಲಿ ಮೃತಪಟ್ಟ ದುಃಖದ ಘಟನೆ

ಶಾಂತಿಯುತ ಬಕ್ರೀದ್‌ಗೆ ಮುನ್ನೆಚ್ಚರಿಕೆ ಕ್ರಮ: ಅನಧಿಕೃತ ಜಾನುವಾರು ವಧೆ ಹಾಗೂ ಸಾಗಾಣಿಕೆಗೆ ಕಡಿವಾಣ – ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಬರುವ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಜಾನುವಾರುಗಳ ಅನಧಿಕೃತ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಕಾರ್ಕಳ: ಆನೆಕೆರೆಯಲ್ಲಿ ಕಾರು ಚರಂಡಿಗೆ ಬಿದ್ದು ಅಪಘಾತ

ಆನೆಕೆರೆ ದಾನಶಾಲೆ ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ವಾಲಿದ ಘಟನೆ ನಡೆದಿದೆ

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this