ಕರಾವಳಿಯ ಪ್ರಮುಖ ವಾಣಿಜ್ಯ ಕೇಂದ್ರವಾದ ಕುಂದಾಪುರದ ಹೃದಯಭಾಗದಲ್ಲಿರುವ ರಥಬೀದಿಯಲ್ಲಿ ಇಂದು (ಡಿಸೆಂಬರ್ 29) ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡವು ಇಡೀ ಪಟ್ಟಣವನ್ನು ಬೆಚ್ಚಿಬೀಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಮೂಲೆ ಮೂಲೆಯ ಅನಾಮಧೇಯ ಸಾಧಕರನ್ನು ಜಗತ್ತಿಗೆ ಪರಿಚಯಿಸುವ 'ಮನ್ ಕೀ ಬಾತ್' ಕಾರ್ಯಕ್ರಮವು ಕೇವಲ ಸಂವಹನವಲ್ಲ, ಅದು ಭಾರತದ ಅಭಿವೃದ್ಧಿಯ ಮಂತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ.), ಕರ್ನಾಟಕ ಇದರ ಆಶ್ರಯದಲ್ಲಿ, ಗೋವಿಂದೂರು ಶ್ರೀ ಅನಂತಮತಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಹಾಗೂ ಯರ್ಲಪಾಡಿ ಯುವಕ ಮಂಡಲ (ರಿ.) ಇವರ ಜಂಟಿ ಸಹಯೋಗದೊಂದಿಗೆ ಒಂದು ಅದ್ಧೂರಿ ಸಾಂಸ್ಕೃತಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.