ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೀತಾ ನದಿಯು ತುಂಬಿ ಹರಿಯುತ್ತಿದ್ದು, ಹೆಬ್ರಿಯಿಂದ ಆಗುಂಬೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಸ್ ಸ್ಟ್ಯಾಂಡ್ (ರಿ) ಕಾರ್ಕಳ ಇದರ ಆಶ್ರಯದಲ್ಲಿ ಆಚರಿಸಲ್ಪಡುವ 18ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿ ಸಭೆಯು ಇಂದು ರಾಧಾಕೃಷ್ಣ ಸಭಾಭವನದಲ್ಲಿ ಸಮಿತಿಯ ಸ್ಥಾಪಕಾದ್ಯಕ್ಷರಾದ ಶುಭದರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.