Tag: Udupi District

Browse our exclusive articles!

ಸಿಎಂ ಡಿ.ಕೆ. ಶಿವಕುಮಾರ್‌ಗೆ ರಮೇಶ್ ಅರವಿಂದ್ ಹಾಗೂ ಹೆಚ್‌ಡಿಕೆ ಶುಭ ಹಾರೈಕೆ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಟ ರಮೇಶ್ ಅರವಿಂದ್ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಭಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಡಿ.ಕೆ.ಶಿವಕುಮಾರ್ ಸಿಎಂ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿ 6 ಘೋಷಣೆ

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿ ಖಾತೆ ಬದಲಾವಣೆ ಸೇರಿ 6 ಮಹತ್ವದ ಘೋಷಣೆ ಮಾಡಲಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಜಗೋಳಿಯಲ್ಲಿ UPI ಮಿನಿ ಎಟಿಎಂ ಕೇಂದ್ರ ಆರಂಭ: ವಕ್ರಾಂಗಿ ಸಂಸ್ಥೆಯಿಂದ ಡಿಜಿಟಲ್ ಹಣಕಾಸು ಸೇವೆಗೆ ಹೊಸ ಹೆಜ್ಜೆ

ಮುಂಬೈ ಮೂಲದ ವಕ್ರಂಗಿ ಸಂಸ್ಥೆಯ ವಿನೂತನ ತಂತ್ರಜ್ಞಾನಗಳನ್ನೊಳಗೊಂಡ UPI MINI ATM ಕೇಂದ್ರವು ಪ್ರಶಾಂತ್ ಜೈನ್ ರವರ ಮಾಲಕತ್ವದಲ್ಲಿ ಬಜಗೋಳಿ ಬಾಹುಬಲಿ ಜನರಲ್ ಸ್ಟೋರ್ಸ್ ನಲ್ಲಿ ಶುಭಾರಂಭಗೊಂಡಿತು.

ಸೇವಾನಿರತ ಹಾಗೂ ನಿವೃತ್ತ ಶಿಕ್ಷಕರನ್ನು ಗೌರವಿಸಿದ ಉಪಾಧ್ಯಾಯ ಕಲಾ ಪ್ರತಿಷ್ಠಾನ: ಶಿಕ್ಷಕರ ದಿನಕ್ಕೆ ಮಾದರಿ ಕಾರ್ಯಕ್ರಮ

ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಮೂಡುಬೆಳ್ಳೆಯ ಉಪಾಧ್ಯಾಯ ಕಲಾ ಪ್ರತಿಷ್ಠಾನವು ಇಬ್ಬರು ಹಿರಿಯ ಶಿಕ್ಷಕರನ್ನು ಅವರವರ ಮನೆಗೇ ಹೋಗಿ ಗೌರವಿಸಿತು.

ಬೈಲೂರು ಮೇನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಎಸ್.ಡಿ.ಎಂ.ಸಿ ಮತ್ತು ವಿದ್ಯಾರ್ಥಿಗಳಿಂದ ಅದ್ಧೂರಿ ಆಯೋಜನೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೇನ್ ಇಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು

ಹೆಬ್ರಿಯಲ್ಲಿ ಅದ್ಧೂರಿ ಶಾರದೋತ್ಸವಕ್ಕೆ ಮುಹೂರ್ತ: ಆಮಂತ್ರಣ ಪತ್ರಿಕೆ ಬಿಡುಗಡೆ

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅದ್ದೂರಿಯಾಗಿ ಆಯೋಜಿಸಿರುವ 6ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಬಿಡುಗಡೆ ಮಾಡಿದರು.

ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರು ಕೊಳಕೆ ಶಿಕ್ಷಕರ ದಿನಾಚರಣೆ

ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಸನ್ಮಾನ: ಇರ್ವತ್ತೂರು ಶಾಲೆಯಲ್ಲಿ ಕ್ರೀಡಾಪಟುಗಳ ಸಾಧನೆಗೆ ವಿಶೇಷ ಗೌರವ

ಡಿ.ಕೆ.ಶಿವಕುಮಾರ್ ಸಿಎಂ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿ 6 ಘೋಷಣೆ

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿ ಖಾತೆ ಬದಲಾವಣೆ ಸೇರಿ 6 ಮಹತ್ವದ ಘೋಷಣೆ ಮಾಡಲಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.
spot_imgspot_img