ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಪೊಲೀಸ್ ಠಾಣೆಯ ಮುಂದೆ ಗುಂಪು ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ರಕ್ಷಾ ಬಂಧನ ಹಬ್ಬದ ಪವಿತ್ರ ಸಂದರ್ಭದಲ್ಲಿ, ಸಮಾಜದ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸುವ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಗೌರವಪೂರ್ವಕ ರಾಖಿ ಕಟ್ಟುವ ಕಾರ್ಯಕ್ರಮ ನಡೆಯಿತು
ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ.