Tag: Udupi Local News

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶೇಷಗಿರಿ ಭಟ್ ನಿಧನ: ಬ್ರಹ್ಮಾವರದಲ್ಲಿ ಹಿರಿಯ ಪತ್ರಕರ್ತ ಆತ್ಮಹತ್ಯೆ

ಬ್ರಹ್ಮಾವರದ ಕ್ರಾಸ್‌ಲ್ಯಾಂಡ್ ಕಾಲೇಜು ಉಪ ಪ್ರಾಂಶುಪಾಲ ಶೇಷಗಿರಿ ಭಟ್ ಆರೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದಲ್ಲಿ ಮಾನಸ ಕಂಫರ್ಟ್ಸ್ ಉದ್ಘಾಟನೆ

ಕಾರ್ಕಳದ ಜೋಡುರಸ್ತೆಯಲ್ಲಿ ನೂತನ ಮಾನಸ ಕಂಫರ್ಟ್ಸ್ ಉದ್ಘಾಟನೆ 26-02-2026ರಂದು ನಡೆಯಲಿದೆ. ಗಣ್ಯರ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕುಂದಾಪುರ: ವಾರಾಹಿ ಹೊಳೆಯಲ್ಲಿ ಈಜಲು ಹೋದ ಯುವಕ ಸಾವು

ಹೊಸಂಗಡಿ ವಾರಾಹಿ ನದಿಯಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ 26 ವರ್ಷದ ಸುಧೀರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಿರಿಯಡಕ: ದಿವಂಗತ ಯಶೋದಾ ಜೆನ್ನಿ ಸ್ಮರಣಾರ್ಥ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಹಿರಿಯಡಕ ಕೆಪಿಎಸ್ ಕಾಲೇಜು ಬಳಿ ಜೆನ್ನಿ ಕುಟುಂಬದಿಂದ ನೂತನ ಬಸ್ ತಂಗುದಾಣ ಲೋಕಾರ್ಪಣೆಗೊಂಡಿದೆ. ಉದ್ಘಾಟನಾ ಸಮಾರಂಭದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆರೋಗ್ಯಕ್ಕಾಗಿ ಓಡಿ: ಜನನಿ ಮಿತ್ರ ಮಂಡಳಿಯ 25ನೇ ವರ್ಷದ ಸಂಭ್ರಮಕ್ಕೆ ಮ್ಯಾರಥಾನ್ ಕಳೆ!

ಕಾರ್ಕಳದ ಅತ್ತೂರು ನಿಟ್ಟೆ ಗ್ರಾಮದ ಜನನಿ ಮಿತ್ರ ಮಂಡಳಿಯ ರಜತ ಸಂಭ್ರಮದ ಪ್ರಯುಕ್ತ 11-01-2026 ರಂದು ಮ್ಯಾರಥಾನ್ ನಡೆಯಲಿದೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this