ಇತ್ತೀಚಿಗೆ ಛತ್ತೀಸ್ಗಡದಲ್ಲಿ ನಡೆದ ಎರಡು ಸಿಸ್ಟರ್ ಗಳ ಬಂಧನಕ್ಕೆ ಸಂಬಂಧಿಸಿದಂತೆ ಸರಕಾರ ಕೂಡಲೇ ತನಿಖೆಯನ್ನು ತೀವ್ರಗೊಳಿಸಿ ಬಂಧಿತರಾಗಿರುವ ಸಿಸ್ಟರ್ ಗಳನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ'ಸೋಜ ಒತ್ತಾಯಿಸಿದ್ದಾರೆ.
ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿ 169 (ಎ) ರಸ್ತೆಯಲ್ಲಿ ಯೂಟರ್ನ್ ವಿಸ್ತರಣೆ ಮಾಡುವ ಸಲುವಾಗಿ ಡಿವೈಡರ್ ಅನ್ನು ತೆಗೆದುಹಾಕಿರುವ ವಿಚಾರವು ಉಡುಪಿ ನಗರಸಭೆಯ ಇತ್ತೀಚಿನ ಸಾಮಾನ್ಯ ಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು