ನರೇಗಾ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂಬ ಕರ್ನಾಟಕ ವಸತಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಪಕ್ಕೆ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.
ಪಡುಬಿದ್ರಿಯ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿರುವ ನಡುವೆ, ಭಾನುವಾರ ಜೀರ್ಣೋದ್ಧಾರ ಸಮಿತಿಯಿಂದ ನಿವೇದನಾ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.
ಮೊದಲ ಪತ್ನಿಗೆ ತಿಳಿಯದಂತೆ ಎರಡನೇ ಮದುವೆ ಮಾಡಿಕೊಂಡು ದುಬೈಗೆ ಹಾರಿದ ಪತಿ, ಮೊಬೈಲ್ ಕರೆಯಲ್ಲಿ "ತಲಾಖ್ ತಲಾಖ್ ತಲಾಖ್" ಎಂದು ಘೋಷಿಸಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.