ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಮಳೆಗಾಲದ ಕಾರಣದಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಮಲ್ಪೆ ಕಡಲತೀರದಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ನೀರಿಗೆ ಇಳಿಯುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಅಖಂಡ ಹಿಂದೂಸ್ಥಾನ್ ಎಂಬ ಫೇಸ್‌ಬುಕ್ ಪುಟದ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಮತ್ತು ಕೋಮು ಹಿಂಸೆಗೆ ಪ್ರಚೋದನೆ ನೀಡುವಂತಿರುವ ಪೋಸ್ಟ್ ಅನ್ನು ಹಂಚಿಕೊಂಡಿರುವ ಆರೋಪದ ಮೇಲೆ "ರತ್ನಾಕರ ಅಮೀನ್" ಎಂಬ ಫೇಸ್‌ಬುಕ್ ಖಾತೆದಾರರ ವಿರುದ್ಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.