ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.
ವಸಂಸ್ಕಾರದ ಸಮಯದಲ್ಲಿ ಮಳೆ, ಕಟ್ಟಿಗೆ ಅಭಾವ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿರುವ ಸ್ಥಳೀಯರಿಗೆ ಸಹಾಯವಾಗಲು ಉಡುಪಿ ಜಿಲ್ಲೆಯ ಕೋಟೇಶ್ವರ ಹಿಂದೂ ರುದ್ರಭೂಮಿಯಲ್ಲಿ ₹1 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣವಾಗಿದೆ.
ಮಾಜಿ ಸಚಿವ ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್ ಅವರ ಹಿರಿಯ ಸಹೋದರ ಸುಜಿತ್ ಕುಮಾರ್ (53) ಅನಾರೋಗ್ಯದಿಂದ ಬಳಲುತ್ತಿದ್ದು, ಶುಕ್ರವಾರ ಅವರ ದೇಹಾಂತವಾಯಿತು.
ಆಕಾಂಕ್ಷ ಎಸ್. ನಾಯರ್ (22) ಪಂಜಾಬ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದಲ್ಲಿ ಆರೋಪಿಯಾದ ಪ್ರೊಫೆಸರ್ ಬಿಜಿಲ್ ಸಿ. ಮ್ಯಾಥ್ಯೂ (ಕೇರಳ ಮೂಲದ) ಅನ್ನು ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.
ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.