spot_img

Tag: Udupi News

Browse our exclusive articles!

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ಮಿಂಚಿದ ನಚಿಕೇತ ವಿದ್ಯಾಲಯ : ಒಟ್ಟು 6 ಪದಕಗಳ ಸಾಧನೆ

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.

ಸುವಿದ್ಯಾ ಅಕಾಡೆಮಿಯಲ್ಲಿ ದ್ವಿತೀಯ PUC ವಿಜ್ಞಾನ ವಿಭಾಗಕ್ಕೆ ಪ್ರವೇಶ ಆರಂಭ

ಥಬೀದಿಯ ಶ್ರೀ ಪೇಜಾವರ ಮಠದ ಸಮೀಪದಲ್ಲಿರುವ ಸುವಿದ್ಯಾ ಅಕಾಡೆಮಿಯಲ್ಲಿ ದ್ವಿತೀಯ PUC ವಿಜ್ಞಾನ ವಿಭಾಗಕ್ಕೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ

ರಸ್ತೆ ಕಾಮಗಾರಿ ಅವಾಂತರಕ್ಕೆ ಮನೆ ಒಳಗೆ ಕೆಸರು ನೀರು

ರಾಷ್ಟ್ರೀಯ ಹೆದ್ದಾರಿ 169ಎ (ಮಲ್ಪೆ-ಮೊಣಕಾಲ್ಮೂರು) ವಿಸ್ತರಣೆ ಕಾಮಗಾರಿಯ ಅವ್ಯವಸ್ಥೆಯಿಂದ ಪುತ್ತಿಗೆ ಪ್ರದೇಶದ ನಿವಾಸಿಗಳು ಬಳಲುತ್ತಿದ್ದಾರೆ.

ಉಡುಪಿ ನಗರದ ನೀರಿನ ಪೂರೈಕೆಗೆ ಭರವಸೆ: ಶಾಸಕ-ಅಧ್ಯಕ್ಷರು ಬಜೆ ಅಣೆಕಟ್ಟು ಪರಿಶೀಲನೆ

ಉಡುಪಿ ನಗರದ ಕುಡಿಯುವ ನೀರಿನ ಪೂರೈಕೆಗೆ ಪ್ರಮುಖವಾದ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮತ್ತು ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಭೇಟಿ ನೀಡಿದ್ದಾರೆ.

ಏರೋಸ್ಪೇಸ್ ಎಂಜಿನಿಯರ್ ಆಕಾಂಕ್ಷರ ಅಕಾಲಿಕ ಮರಣ; ಪೊಲೀಸ್ ತನಿಖೆ

ಧರ್ಮಸ್ಥಳ ತಾಲೂಕಿನ ಬೊಳಿಯಾರ್ ಗ್ರಾಮದ 22 ವರ್ಷದ ಯುವತಿ ಆಕಾಂಕ್ಷ ಬೊಳಿಯಾರ್ ಅವರ ನಿಗೂಢ ಸಾವಿನಿಂದ ಕುಟುಂಬ ಮತ್ತು ಸಮುದಾಯ ಆಘಾತಕ್ಕೊಳಗಾಗಿದೆ

ಮಲ್ಪೆಯ ಸೇಂಟ್ ಮೇರಿ ದ್ವೀಪಕ್ಕೆ ಪ್ರವೇಶಕ್ಕೆ 4 ತಿಂಗಳ ನಿಷೇಧ

ಮಳೆಗಾಲದ ಅಪಾಯಕಾರಿ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು, ಮಲ್ಪೆಯ ಸೇಂಟ್ ಮೇರಿ ದ್ವೀಪಕ್ಕೆ ಪ್ರವೇಶ ಮತ್ತು ಜಲಕ್ರೀಡೆಗಳಿಗೆ ನಾಲ್ಕು ತಿಂಗಳ ನಿಷೇಧಾರ್ಥ ಜಾರಿಗೆ ತರಲಾಗಿದೆ.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ಮಿಂಚಿದ ನಚಿಕೇತ ವಿದ್ಯಾಲಯ : ಒಟ್ಟು 6 ಪದಕಗಳ ಸಾಧನೆ

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.

‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆ’: ಶಾಸಕ ಸಂಗಮೇಶ್ವರ್

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನೀಡಿದ ಹೇಳಿಕೆಯೊಂದು ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದ ಪ್ರೀತಿಗೆ ಪಾತ್ರನಾಗಿರುವ ತಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ ಎಂದು ಅವರು ಹೇಳಿದ್ದಾರೆ.
spot_imgspot_img
share this