ರಾಜ್ಯದ ಯುವಜನತೆಯನ್ನು ಮಾದಕ ದ್ರವ್ಯಗಳ ಕಪಿಮುಷ್ಟಿಯಿಂದ ರಕ್ಷಿಸಿ, ಅವರಲ್ಲಿ ಸದೃಢ ಆರೋಗ್ಯ ಹಾಗೂ ನೈತಿಕ ಸಾಮರ್ಥ್ಯವನ್ನು ಬೆಳೆಸುವ ನಿಟ್ಟಿನಲ್ಲಿ 'ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ'
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಶ್ರೀ ದಯಾನಂದ ಕೋಟ್ಯಾನ್ ಹಾಗೂ ಉಡುಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ರಾದ ಶ್ರೀ ಸುರೇಶ್ ಪಾಲನ್ ರನ್ನು ಸನ್ಮಾನಿಸಿ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಹರಸಿದರು.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ಸರಣಿ ಹಿಂಸಾಚಾರ ಹಾಗೂ ಯುವಕ ದೀಪುಚಂದ್ರ ದಾಸ್ ಅವರ ಅಮಾನುಷ ಹತ್ಯೆಯನ್ನು ಖಂಡಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದೆ.
ಸರಕಾರಿ ಶಾಲೆಗಳ ಬಲವರ್ಧನೆಯಲ್ಲಿ ಕೇವಲ ಶಿಕ್ಷಕರಷ್ಟೇ ಅಲ್ಲದೆ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ ಎಂದು ತುಂಡುಗುಡ್ಡೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಶಂಕರ ಕುಲಾಲ್ ಅವರು ಪ್ರತಿಪಾದಿಸಿದರು.