Tag: Udupi News

Browse our exclusive articles!

ಪಳ್ಳಿ ನಾರಾಯಣ ಭಟ್ ನಿಧನ: ಕರಕರಿ ಫ್ರೆಂಡ್ಸ್ ಗ್ರೂಪ್ ಸದಸ್ಯ ಇನ್ನಿಲ್ಲ

ಪಳ್ಳಿ ಮಾರುತಿ ನಗರದ ನಾರಾಯಣ ಎಸ್ ಭಟ್ (52) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕರಕರಿ ಫ್ರೆಂಡ್ಸ್ ಗ್ರೂಪ್ ಸದಸ್ಯನ ನಿಧನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಲೇಷಿಯಾ ಅಥ್ಲೆಟಿಕ್ಸ್: ರಾಜೇಶ್ ಶೆಟ್ಟಿ ಬಸ್ರಿಗೆ 3 ಪದಕ

ಮಲೇಷಿಯಾ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ಕುಕ್ಕುಂದೂರಿನ ರಾಜೇಶ್ ಶೆಟ್ಟಿ ಬಸ್ರಿ ಭಾರತದ ಪರವಾಗಿ 3 ಪದಕ ಗೆದ್ದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೈಲೂರು ಶಾಲೆಯಲ್ಲಿ ಪರಿಸರ ಜಾಗೃತಿ: ಸಸಿ ನೆಟ್ಟ ಸುನಿಲ್ ಕುಮಾರ್

ಬೈಲೂರು ಬಸ್ರಿ ಸರಕಾರಿ ಶಾಲೆಯಲ್ಲಿ 'ಒಂದು ಗಿಡ ಹೆತ್ತವರೊಂದಿಗೆ' ವಿಶೇಷ ಕಾರ್ಯಕ್ರಮ ನಡೆಯಿತು. ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ಹಿರಿಯಡ್ಕ ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ ಕುದಿ ಶ್ರೀನಿವಾಸ್ ಭಟ್ ಅವರಿಗೆ ಗೌರವದ “ಕೃಷಿ ಕಂಠೀರವ” ಪ್ರಶಸ್ತಿ ಸಮರ್ಪಣೆ.

ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಗೈದ ಹಿರಿಯಡ್ಕ ಬ್ರಾಹ್ಮಣ ಮಹಾ ಸಭಾದ ಹೆಮ್ಮೆಯ ಅಧ್ಯಕ್ಷರಾದ ಕುದಿ ಶ್ರೀನಿವಾಸ್ ಭಟ್ ಅವರಿಗೆ ಇಂದು ಪ್ರತಿಷ್ಠಿತ "ಕೃಷಿ ಕಂಠೀರವ" ಬಿರುದನ್ನು ನೀಡಿ ಗೌರವಿಸಲಾಯಿತು.

ಉಡುಪಿಯಲ್ಲಿ ಅಂಬೇಡ್ಕರ್ ಸಂವಿಧಾನ ಕುರಿತ ‘ಸ್ಪೋಟ್ ನಾಟಕ’ಕ್ಕೆ ಜನಸಾಗರ: ಬಿಜೆಪಿ ಹಿಂದುಳಿದ ಮೋರ್ಚಾ ವತಿಯಿಂದ ಅದ್ಧೂರಿ ಪ್ರದರ್ಶನ

ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷರಾದ ಕೆ. ವಿಜಯ ಕೊಡವೂರು ಅವರ ನೇತೃತ್ವದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನ ಹಾಗೂ ಐತಿಹಾಸಿಕ ಘಟನೆಗಳನ್ನು ಆಧರಿಸಿದ ‘ಸ್ಪೋಟ್ ನಾಟಕ’ ಪ್ರದರ್ಶನವು ಉಡುಪಿಯಲ್ಲಿ ಯಶಸ್ವಿಯಾಗಿ ಜರುಗಿತು.

ಕೋಟೇಶ್ವರ: ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಭೀಕರ ಅಗ್ನಿ ಅವಘಡ; ಯಂತ್ರೋಪಕರಣಗಳು ಭಸ್ಮ

ಕೋಟೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್‌ಎಲ್‌ಆರ್‌ಎಂ (SLRM) ಒಣ ತ್ಯಾಜ್ಯ ಸಂಸ್ಕರಣಾ ಕೇಂದ್ರದಲ್ಲಿ ಭಾನುವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟಕದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಉಡುಪಿ: ಮಣಿಪಾಲದ ಮಾಧವ ಕೃಪಾ ಶಾಲೆಯ ಭೌತಶಾಸ್ತ್ರ ಶಿಕ್ಷಕಿ ಪಲ್ಲವಿ ಭಟ್ ನಿಧನ

ಪ್ರತಿಷ್ಠಿತ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಭೌತಶಾಸ್ತ್ರ ಶಿಕ್ಷಕಿ ಪಲ್ಲವಿ ಭಟ್ (34 ವರ್ಷ) ಅವರು ಅನಾರೋಗ್ಯದ ಕಾರಣ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕಾರ್ಕಳದಲ್ಲಿ ಆಶ್ರಯ ವಂಚಿತವಾದ ಮಗುವಿಗೆ ಆಶ್ರಯ ಕಲ್ಪಿಸಿದ ರಮಿತ ಸೂರ್ಯವಂಶಿ

ಕಾರ್ಕಳದಲ್ಲಿ ಆಶ್ರಯ ವಂಚಿತವಾದ ಮಗುವಿಗೆ ಸಾಮಾಜಿಕ ಕಾರ್ಯಕರ್ತೆಯಾದ ರಮಿತ ಸೂರ್ಯವಂಶಿಯವರು ಆಶ್ರಯ ಕಲ್ಪಿಸಿದ್ದಾರೆ.

ಮಲೇಷಿಯಾ ಅಥ್ಲೆಟಿಕ್ಸ್: ರಾಜೇಶ್ ಶೆಟ್ಟಿ ಬಸ್ರಿಗೆ 3 ಪದಕ

ಮಲೇಷಿಯಾ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ಕುಕ್ಕುಂದೂರಿನ ರಾಜೇಶ್ ಶೆಟ್ಟಿ ಬಸ್ರಿ ಭಾರತದ ಪರವಾಗಿ 3 ಪದಕ ಗೆದ್ದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೈಲೂರು ಶಾಲೆಯಲ್ಲಿ ಪರಿಸರ ಜಾಗೃತಿ: ಸಸಿ ನೆಟ್ಟ ಸುನಿಲ್ ಕುಮಾರ್

ಬೈಲೂರು ಬಸ್ರಿ ಸರಕಾರಿ ಶಾಲೆಯಲ್ಲಿ 'ಒಂದು ಗಿಡ ಹೆತ್ತವರೊಂದಿಗೆ' ವಿಶೇಷ ಕಾರ್ಯಕ್ರಮ ನಡೆಯಿತು. ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.
spot_imgspot_img